spot_img
Monday, April 13, 2026
spot_img

ಕುಂದಾಪುರ ಭಂಡಾರ್‌ಕಾರ್ಸ್ ಪದವಿ ಪೂರ್ವ ಕಾಲೇಜು: ಶೇಕಡಾ 92% ಫಲಿತಾಂಶ

ಕುಂದಾಪುರದ ಭಂಡಾರ್‌ಕಾರ್ಸ್ ಪದವಿ ಪೂರ್ವ ಕಾಲೇಜು ಶೇಕಡಾ 92% ಫಲಿತಾಂಶ ಗಳಿಸಿದೆ. ವಿಜ್ಞಾನ ವಿಭಾಗ: ಅನಿಲ್ ಜೀವನ್ ಲೋಬೋ 578/600, ಅಶ್ವಿನಿ ಪ್ರಭು575/600, ಭೂಮಿಕಾ ಎಂ ಡಿ 574/600, ರವೀಂದ್ರ ಮಾಸ್ತಿ ಗೊಂಡ 573/600., ವಾಣಿಜ್ಯ ವಿಭಾಗ: ಸಬಾ 586/600, ನವ್ಯ 581/600, ಪ್ರಿಯಾ 574/600, ರೇಣುಕಾ 573/600, ಭೂಮಿಕಾ 571/600 ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. 63 ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ಹಾಗೂ 102 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!