spot_img
Tuesday, April 14, 2026
spot_img

ಪಡುಕೋಣೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್ ಜನ್ಮದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಕೋಣೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಪಡುಕೋಣೆ ಕೋಟೆಗುಡ್ಡೆ ಶೈಕ್ಷಣಿಕ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ಸುಬ್ರಹ್ಮಣ್ಯ ಪಡುಕೋಣೆ ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲಾ ಮುಖ್ಯೋಪಧ್ಯಾಯರಾದ ಆನಂದ್  ಅಂಬೇಡ್ಕರ್ ರವರ ಬಗ್ಗೆ ಮಾತನಾಡುತ್ತಾ ಅವರ ಹೋರಾಟ ಮತ್ತು ಬೆಳೆದು ಬಂದ ರೀತಿ, ಸಮಾಜದಲ್ಲಿ ಎದುರಿಸಿದ ಕಷ್ಟಗಳನ್ನು ವಿವರಿಸಿದರು. ದೇಶಕ್ಕೆ ನೀಡಿದ ಸಂವಿಧಾನದ ಪರಿಯನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಶ್ರೀಮತಿ ಅಮಿತಾ,ಶ್ರೀಮತಿ ಸುಜಾತ, ಆಯಾ ಉಮಾ ಆಚಾರ್ಯ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!