spot_img
Tuesday, April 14, 2026
spot_img

ಅಂಬೇಡ್ಕರ್ ಜೀವನ ಆದರ್ಶಗಳನ್ನು ಪಾಲಿಸಿದಾಗ ಜೀವನ ಸಾರ್ಥಕ್ಯ-ಸುಷ್ಮಾ ಉಳ್ಳೂರು

ಅಮಾಸೆಬೈಲು: ಭಾರತ ದೇಶದಲ್ಲಿ ಅತ್ಯಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪಡೆದು ಸಂವಿಧಾನದ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ಭಾರತಕ್ಕೆ ಭದ್ರಬುನಾದಿಯನ್ನು ಹಾಕಿ ಕೊಟ್ಟವರಲ್ಲಿ ಅಂಬೇಡ್ಕರ್ ಅವರು ಮೊದಲಿಗರಾಗಿ ನಿಲ್ಲುತ್ತಾರೆ ಎಂದು ಡ್ಯುಯಲ್ ಸ್ಟಾರ್ ಶಾಲೆ ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷರಾದ ಸುಷ್ಮಾ ಉಳ್ಳೂರು ಅಭಿಪ್ರಾಯಪಟ್ಟರು.

ಅವರು ಡ್ಯುಯಲ್ ಸ್ಟಾರ್ ಶಾಲೆ ಅಮಾಸೆಬೈಲು ಇಲ್ಲಿ ಅಂಬೇಡ್ಕರ್ ಜಯಂತಿಯ ಪ್ರಯುಕ್ತ ದೀಪವನ್ನು ಬೆಳಗಿಸಿ, ಅಂಬೇಡ್ಕರ್ ವಿಚಾರಧಾರೆಗಳ ಬಗ್ಗೆ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲ ವಡ್ಡರ್ಸೆ ಪ್ರಕಾಶ್ ಆಚಾರ್ಯ ವಹಿಸಿದ್ದರು. ವೇದಿಕೆಯಲ್ಲಿ ಶಿಕ್ಷಕರಾದ ಕುಮಾರ ಸಾಲಿಗ್ರಾಮ, ಪೂರ್ಣಿಮಾ, ಸೌಮ್ಯ, ಶೋಭಾ ಮತ್ತು ರಮ್ಯಾ, ಪೋಷಕರಾದ ಸಾವಿತ್ರಿ ಮತ್ತು ಆರತಿ ಹಾಗೂ ಯಶೋಧಾ, ಶ್ರೀಕಾಂತ್ ಉಪಸ್ಥಿತರಿದ್ದರು.

ಶಿಕ್ಷಕ ಕುಮಾರ್ ಸಾಲಿಗ್ರಾಮ ಪ್ರಾರ್ಥಿಸಿದರು, ಪೂರ್ಣಿಮಾ ಸ್ವಾಗತಿಸಿದರು, ಶಿಕ್ಷಕಿ ಸೌಮ್ಯ ವಂದಿಸಿದರು. ಶೋಭಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!