spot_img
Tuesday, April 14, 2026
spot_img

ಕುಂದಾಪುರ ಎಕ್ಸಲೆಂಟ್ ಕಾಲೇಜಿನಲ್ಲಿ ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಕುಂದಾಪುರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಎಕ್ಸಲೆಂಟ್ ಸಂಸ್ಥೆ ಕುಂದಾಪುರದಲ್ಲಿ ಸಂಭ್ರಮದಲ್ಲಿ ಆಚರಿಸಲಾಯಿತು.

ಸಂಸ್ಥೆಯ ಅಧ್ಯಕ್ಷರಾದ ಎಂ ಮಹೇಶ ಹೆಗ್ಡೆಯವರು ಮಾತನಾಡಿ ದೇಶ ಕಂಡ ಮಹಾ ನಾಯಕ ಅಂಬೇಡ್ಕರ್ ಅವರು. ಇವತ್ತು ನಾವು ನೆಮ್ಮದಿಯ ಬದುಕನ್ನು ಬದುಕುತ್ತಿದ್ದೇವೆ ಎಂದರೆ ಅದು ನಮ್ಮ ಸಂವಿಧಾನದಿಂದ ಈ ಸಂವಿಧಾನ ಸೃಷ್ಟಿಕರ್ತ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರು. ಅವರ ಬದುಕು ಪ್ರತಿಯೊಬ್ಬನಿಗೂ ಕೂಡ ಮಾರ್ಗದರ್ಶನ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಮುಖ್ಯೋಪಾಧ್ಯಾಯನಿ ಸರೋಜಿನಿ ಪಿ ಆಚಾರ್ಯ ಸಿಬಿ‌ಎಸ್‌ಇ ವಿಭಾಗದ ಸಂಯೋಜಕಿ ವಿಶಾಲ ಶೆಟ್ಟಿ ಹಾಗೂ ಎಲ್ಲ ಉಪನ್ಯಾಸಕರು ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!