spot_img
Sunday, April 19, 2026
spot_img

ಕುಂದಬಾರಂದಾಡಿ ಲಲಿತ ಗಾಣಿಗ ನಿಧನ

ಕುಂದಬಾರಂದಾಡಿ ಗ್ರಾಮದ ಲಲಿತ ಗಾಣಿಗ (75 ವ) ದಿನಾಂಕ 17-04-2026 ರಂದು ನಿಧನರಾದರು. ಇವರು ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ಗೋಪಾಲ ಕೃಷ್ಣ ವಿವಿಧೋದ್ದೇಶ ಸೇವಾ ಸಹಕಾರಿ ಸಂಘದ ನಿರ್ದೇಶಕರೂ ಆದ ಪುಟ್ಟಯ್ಯ ಗಾಣಿಗ ಇವರ ಧರ್ಮಪತ್ನಿಯಾಗಿದ್ದಾರೆ.
ಮೃತರು ಪತಿ,  ಎರಡು ಗಂಡು ಹಾಗೂ ಒಂದು ಹೆಣ್ಣು ಮಕ್ಕಳು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!