spot_img
Tuesday, April 21, 2026
spot_img

ಗುಜರಾತ್‌ನಲ್ಲಿ ನಡೆಯುವ ‘ಪ್ರೇರಣಾ ಸ್ಪರ್ಧೆ’ಗೆ ಉಪ್ಪಿನಕುದ್ರು ಪ್ರೌಢಶಾಲೆಯ ವಿದ್ಯಾರ್ಥಿನಿ ಸೃಷ್ಟಿ

kundapura: ಬೈಂದೂರು ಶಿಕ್ಷಣಾಧಿಕಾರಿಗಳ ಕಛೇರಿ ವ್ಯಾಪ್ತಿಯ ಸರಕಾರಿ ಪ್ರೌಢಶಾಲೆ ಉಪ್ಪಿನಕುದ್ರು ಇಲ್ಲಿನ 9ನೇ ತರಗತಿ ವಿದ್ಯಾರ್ಥಿನಿ ಸೃಷ್ಟಿ ಇವರು ಉಡುಪಿ ಜಿಲ್ಲಾ ನವೋದಯ ಶಾಲೆ ಹೆಬ್ರಿ ಇಲ್ಲಿ ನಡೆದ ‘ಪ್ರೇರಣಾ ಸ್ಪರ್ಧೆ’ಯಲ್ಲಿ ವಿಜೇತರಾಗಿ ಉಡುಪಿ ಜಿಲ್ಲೆಯಿಂದ ಜೂನ್ 13-2026ರಂದು ಗುಜರಾತ್ ನಲ್ಲಿ ನಡೆಯುವ ‘ಪ್ರೇರಣಾ ಸ್ಪರ್ಧೆ’ಯಲ್ಲಿ ಭಾಗವಹಿಸಲಿದ್ದಾರೆ.

ಈ ಮೂಲಕ ಶಾಲೆ, ಪಾಲಕರು, ಶಿಕ್ಷಕರು, ಎಸ್.ಡಿ.ಎಂ.ಸಿ, ಊರು, ಇಲಾಖೆಗೆ ಗೌರವ ತಂದಿದ್ದಾರೆ ಎಂದು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!