spot_img
Saturday, June 13, 2026
spot_img

ವಿಜಯ ಮಕ್ಕಳಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿ: ಎಸ್.ಎಸ್.ಎಲ್.ಸಿಯಲ್ಲಿ ಗುಣಮಟ್ಟದೊಂದಿಗೆ ಶೇ.100 ಫಲಿತಾಂಶ

kundapura: ಬೈಂದೂರು ಶೈಕ್ಷಣಿಕ ವಲಯದ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿ ಹಿಂದಿನ ವರ್ಷದಂತೆ ಈ ವರ್ಷವು ಕೂಡಾ ಗುಣಮಟ್ಟ ಮತ್ತು 100 ಶೇಕಡ ಫಲಿತಾಂಶದಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.

ಪರೀಕ್ಷೆ ಬರೆದ 46 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉಳಿದ 16 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಅಂಕಿತಾ-616 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ ಹತ್ತನೇ ರ್ಯಾಂಕ್, ಸಂಸ್ಥೆಗೆ ಪ್ರಥಮ ಸ್ಥಾನ, ವರ್ಷಿಣಿ-615 ಅಂಕ, ದೀಪ್ತಿ-614 ಅಂಕ, ಬೃಂದಾ-611, ತನ್ವಿ-608, ಸನ್ನಿಧಿ-604, ಶ್ರೀಜಾ-603 ಅಂಕಗಳನ್ನು ಗಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!