spot_img
Sunday, April 26, 2026
spot_img

ಹೊಸೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಪ್ರೌಢಶಾಲೆ: ಎಸ್.ಎಸ್.ಎಲ್.ಸಿ. ಶೇ. 91 ಫಲಿತಾಂಶ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಹೊಸೂರು ಪ್ರೌಢಶಾಲೆಯ 41 ವಿದ್ಯಾರ್ಥಿಗಳು, ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಕ್ಕೆ ಕುಳಿತು ಕೊಂಡಿದ್ದು, 41 ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶಾಲೆಗೆ ಶೇಕಡಾ 100 ಫಲಿತಾಂಶ ಬಂದಿರುತ್ತದೆ. 604 ಅಂಕ ಪಡೆದ ಐಶ್ವರ್ಯ ಬಿನ್.ರತ್ನಾಕರ ಶೆಟ್ಟಿ ಶಾಲೆಗೆ ಪ್ರಥಮ ಬಂದಿರುತ್ತಾಳೆ. ಎ+ ಶ್ರೇಣಿಯಲ್ಲಿ 04, ಎ ಶ್ರೇಣಿಯಲ್ಲಿ 15, ಬಿ+ ಶ್ರೇಣಿಯಲ್ಲಿ 12, ಬಿ ಶ್ರೇಣಿಯಲ್ಲಿ 05 ಹೀಗೆ 40 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿಯೇ ಉತ್ತೀರ್ಣರಾಗಿರುತ್ತಾರೆ. ಶಾಲೆಯ ಗುಣಾತ್ಮಕ ಫಲಿತಾಂಶ 91 ಆಗಿರುತ್ತದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!