spot_img
Monday, April 27, 2026
spot_img

ಬಸ್ರೂರು: ಶಾರದಾ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ

ಕುಂದಾಪುರ: ಶ್ರೀ ಶಾರದಾ ಕಾಲೇಜು, ಬಸ್ರೂರಿನಲ್ಲಿ ಇತ್ತೀಚೆಗೆ ಜನಪದ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಗಂಣದಲ್ಲಿ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಸಾಹಿತಿ ಶ್ರೀಮತಿ ಪೂರ್ಣಿಮಾ ಭಟ್ ಕಮಲಶಿಲೆ ಆಗಮಿಸಿದ್ದರು. ಜನಪದ ಹಾಡು ಕಥೆ, ಒಗಟುಗಳು ಅಪಾರ ಜೀವನಾನುಭವವುಳ್ಳ ಬದುಕಿನ ದಾರಿದಿಪೋಕ್ತಿಗಳು, ಹಿರಿಯರು ಹಾಡುಗಳ ಮೂಲಕವೇ ಮುಂದಿನ ಪೀಳಿಗೆಗೆ ನೀತಿಯನ್ನು, ಮೌಲ್ಯಗಳನ್ನು ಕಟ್ಟಿಕೊಡುತ್ತಿದ್ದರು. ಜನಪದ ಸಾಹಿತ್ಯ ಜೀವನ ಮೌಲ್ಯಗಳ ತಾಯಿ ಬೇರು ಎಂದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿಗಳಾದ ಡಾ. ಮೋಹನ್ ಕೆ ಎನ್, ಕನ್ನಡ ವಿಭಾಗದ ಮುಖ್ಯಸ್ಥರಾದ ಕುಮಾರ ಪಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ದಿವ್ಯ ಸ್ವಾಗತಿಸಿ, ಸ್ವಾತಿ ವಂದಿಸಿದರು. ಪ್ರಗತಿ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!