spot_img
Thursday, April 30, 2026
spot_img

ಮರುಮೌಲ್ಯ ಮಾಪನದಿಂದ ಜನತಾ ಪಿಯು ಕಾಲೇಜಿನ 22 ವಿದ್ಯಾರ್ಥಿಗಳು ಟಾಪ್ 10 Rankನಲ್ಲಿ ರಾಜ್ಯಕ್ಕೆ ಅಗ್ರಸ್ಥಾನ. ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

ರಶ್ಮಿ ಪೈ 2ನೇ Rank ಶ್ರಾವ್ಯ ದೇವಾಡಿಗ 3ನೇ Rank, ಶಮ್ಯ ಶೆಟ್ಟಿ 4ನೇ Rank, ಪ್ರಥಮ ಜಿ ಕಾಂಚನ್ 4ನೇ Rank

ಹೆಮ್ಮಾಡಿ : ದ್ವಿತೀಯ ಪಿಯು ಫಲಿತಾಂಶದಲ್ಲಿ ಜನತಾ ಪಿಯು ಕಾಲೇಜ್ ಹೆಮ್ಮಾಡಿ ರಾಜ್ಯ ಮಟ್ಟದ ದ್ವಿತೀಯ Rank ಮತ್ತು ಉಡುಪಿ ಜಿಲ್ಲೆಗೆ ಪ್ರಥಮ Rank ಗಳಿಸಿದ್ದು ಮರು ಮೌಲ್ಯಮಾಪನದಿಂದ ಜನತಾ ಪಿಯು ಕಾಲೇಜಿನ 22 ವಿದ್ಯಾರ್ಥಿಗಳು ಟಾಪ್ 10 Rank ನಲ್ಲಿ ರಾಜ್ಯಕ್ಕೆ ಅಗ್ರಸ್ಥಾನ ಪಡೆದು ಮತ್ತೊಮ್ಮೆ ರಾಜ್ಯ ಮಟ್ಟದಲ್ಲಿ ಗುರುತಿಸಲಾಗಿದೆ.

ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಪ್ರಥಮ ಜಿ ಕಾಂಚನ 597 ಅಂಕ ಪಡೆದು ರಾಜ್ಯಕ್ಕೆ 4ನೇ Rank, ಆಕಾಶ್ 594 ಅಂಕ ಪಡೆದು 7ನೇ Rank, ತನ್ವಿತಾ ವಿ 593 ಅಂಕ ಪಡೆದು 8ನೇ Rank, ಐಶ್ವರ್ಯ 592 ಅಂಕ ಪಡೆದು 9ನೇ Rank, ಶ್ರೇಷ್ಠ 591 ಅಂಕ ಪಡೆದು 10ನೇ Rank, ತನ್ವಿಲವ 591 ಅಂಕ ಪಡೆದು 10ನೇ Rank ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಗಣೇಶ ಮೊಗವೀರ, ಬೋಧಕ, ಬೋಧಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!