spot_img
Thursday, April 30, 2026
spot_img

ಮರು ಮೌಲ್ಯ ಮಾಪನ: ರಾಜ್ಯ ಮಟ್ಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿಗೆ 3ನೇ Rank, ಜಿಲ್ಲೆಗೆ ಪ್ರಥಮ. ರಾಜ್ಯ ಮಟ್ಟದ ಟಾಪ್ 10 ಸ್ಥಾನದಲ್ಲಿ 42 Rank ಗಳೊಂದಿಗೆ ಹೊಸ ಮೈಲುಗಲ್ಲು

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯ ಮಾಪನದ ನಂತರ ರಾಜ್ಯ ಮಟ್ಟದ ಟಾಪ್ 10 ಸ್ಥಾನ ದಲ್ಲಿ 42 Rank ಗಳನ್ನು ಪಡೆದುಕೊಂಡಿದೆ.

ವಾಣಿಜ್ಯ ವಿಭಾಗದಲ್ಲಿ ಧನ್ಯಾ ಭಟ್ (598) ರಾಜ್ಯಕ್ಕೆ 3ನೇ Rank ಪಡೆದು, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಅದ್ಭುತ ಸಾಧನೆ ಮೆರೆದಿದ್ದಾಳೆ. ಕೀರ್ತನಾ (595) 6ನೇ Rank, ಸಿಂಚನಾ (593) 8ನೇ Rank, ಕೃತಿ ಜೆ. ಪುತ್ರನ್ ಮತ್ತು ರಮ್ಯಾ. ಎನ್ (591) 10ನೇ Rank ಪಡೆದುಕೊಳ್ಳುವುದರ ಮೂಲಕ ಸಾಧನೆ ಮೆರೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿ ತರುಣ್ ಪ್ರಭು ಮತ್ತು ಕಿಶನ್ ಕುಮಾರ್ ಶೆಟ್ಟಿ (593) 7ನೇ Rank, ಫಾತಿಮಾ ತೈಬಾ ಮತ್ತು ಕಾರ್ತಿಕ್ ಮೈಯ್ಯ (590) 10ನೇ Rank ಪಡೆದಿದ್ದಾರೆ.

ಸಾಧನೆ ಮೆರೆದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!