spot_img
Monday, May 4, 2026
spot_img

ಮೂಡ್ಲಕಟ್ಟೆ ಎಂ.ಐ.ಟಿ ಕುಂದಾಪುರದ ಸಾವಿಷ್ಕರ್-2026: ರವಿ ಬಸ್ರೂರು ಇವರಿಗೆ ಸನ್ಮಾನ

ಮೂಡ್ಲಕಟ್ಟೆ ಎಂ.ಐ.ಟಿ ಕುಂದಾಪುರದ ಸಾವಿಷ್ಕರ್-2026 ಎರಡನೇ ದಿನದ ಸಂಜೆಯ ಕಾರ್ಯಕ್ರಮದಲ್ಲಿ ಖ್ಯಾತ ಅಂತರಾಷ್ಟ್ರೀಯ ಮಟ್ಟದ ಸಂಗೀತ ನಿರ್ದೇಶಕರಾದ ರವಿ ಬಸ್ರೂರು ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಐ ಎಂ ಜೆ ವಿದ್ಯಾಸಂಸ್ಥೆಗಳ ಚೇರ್ಮನ್‌ರಾದ ಸಿದ್ಧಾರ್ಥ ಜೆ ಶೆಟ್ಟಿ, ಐ ಎಂ ಜೆ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್ ಎನ್ ಭಟ್ ಹಾಗೂ ಎಂ ಐ ಟಿ ಕುಂದಾಪುರದ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ ಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!