spot_img
Monday, May 4, 2026
spot_img

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಯ ಯಶಸ್ಸು: ಕುಂದಾಪುರದಲ್ಲಿ ಬಿಜೆಪಿ ವಿಶಿಷ್ಠವಾಗಿ ಸಂಭ್ರಮಾಚರಣೆ

ಕುಂದಾಪುರ: ಪಂಚ ರಾಜ್ಯಗಳ ಚುನಾವಣೆ ಬಿಜೆಪಿಯ ಅದ್ಭುತ ಯಶಸ್ಸು, ಮೂರು ರಾಜ್ಯಗಳಲ್ಲಿ ಎನ್.ಡಿ.ಎ ಮೈತ್ರಿಕೂಟದ ಗೆಲುವಿಗೆ ಕುಂದಾಪುರ ಭಾರತೀಯ ಜನತಾ ಪಾರ್ಟಿ ವತಿಯಿಂದ ಶಾಸ್ತ್ರಿ ಸರ್ಕಲ್ ಬಳಿ ಕಾರ್ಯಕರ್ತರಿಗೆ ಚುರುಮುರಿ ನೀಡುವುದರ ವಿಶಿಷ್ಟವಾಗಿ ಸಂಭ್ರಮಾಚರಣೆ ಮಾಡಲಾಯಿತು.

ಕುಂದಾಪುರ ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಮಾತನಾಡಿ ಪಂಚರಾಜ್ಯಗಳ ಚುನಾವಣೆಯಲ್ಲಿ ಅಸ್ಸಾಂ, ಪಾಂಡಿಚೇರಿ, ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ್ದು. ಇದು ದೇಶದ ಕಾರ್ಯಕರ್ತರ ಗೆಲುವಾಗಿದೆ ಎಂದರು.
ಈ ಸಂದರ್ಭದಲ್ಲಿ ಕುಂದಾಪುರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ ಎಸ್, ಜಿಲ್ಲಾ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಕಾಡೂರು, ಮಂಡಲ ಉಪಾಧ್ಯಕ್ಷ ಪ್ರಕಾಶ್ ಜಿ ಪೂಜಾರಿ, ಸುನೀಲ್ ಶೆಟ್ಟಿ ಹೇರಿಕುದ್ರು, ಕಾರ್ಯದರ್ಶಿ ರಾಜೇಶ್ ಶೆಟ್ಟಿ, ವಿವಿಧ ಮೋರ್ಚಗಳ ಅಧ್ಯಕ್ಷರಾದ, ಕಿರಣ್ ಪೂಜಾರಿ ತೆಕ್ಕಟ್ಟೆ, ಸುರೇಂದ್ರ ಕಾಂಚನ್ ಸಂಗಮ್, ಸೌರಭಿ ಪೈ, ಪುರಸಭಾ ಮಾಜಿ ಸದಸ್ಯರಾದ ಸಂತೋಷ್ ಶೆಟ್ಟಿ, ಪ್ರಭಾಕರ ವಿ. ಶೇಖರ್ ಪೂಜಾರಿ, ರೋಹಿಣಿ ಉದಯ, ದಿವಾಕರ ಕಡ್ಗಿ, ರತ್ನಾಕರ ಶೇರಿಗಾರ್, ಪ್ರಮುಖರಾದಗಿರೀಶ್ ಕುಂದಾಪುರ, ಸತೀಶ್ ಕೆ. ಟಿ. ದೀಕ್ಷಿತ್ ಶೆಟ್ಟಿ, ರೋಹಿಣಿ ಪೈ, ಸತೀಶ್ ಪ್ರಭು, ಹಾಗೂ ಪಕ್ಷದ ಮುಖಂಡರು ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು. ಬಳಿಕ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಲಾಯಿತು.
ಛ್

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!