spot_img
Tuesday, May 5, 2026
spot_img

ರಾಜ್ಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ-ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮಾಚರಣೆ

ಕುಂದಾಪುರ: ದಾವಣಗೆರೆ ಹಾಗೂ ಬಾಗಲಕೋಟೆ ಚುನಾವಣಾ ಗೆಲುವಿನ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಬ್ಲಾಕ್ ಕಾಂಗ್ರೆಸ್ ಕಚೇರಿಯ ಮುಂದೆ ಕಾಂಗ್ರೆಸ್ ಪಕ್ಷದ ಸದಸ್ಯರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿನೋದ್ ಕ್ರಾಸ್ಟೊ, ಮಹಿಳಾ ಬ್ಲಾಕ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಅಭಿಜಿತ್ ಪೂಜಾರಿ, ಐಟಿ ಸೆಲ್ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಜಿಲ್ಲಾ ಸೋಶಿಯಲ್ ಮೀಡಿಯಾ ಅಧ್ಯಕ್ಷ ರೋಷನ್ ಶೆಟ್ಟಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಮುನಾಫ್ ಕೋಡಿ, ಇಂಟಕ್ ಘಟಕದ ಅಧ್ಯಕ್ಷರಾದ ಚಂದ್ರ ಅಮೀನ್, ಅಲ್ಪಸಂಖ್ಯಾತ ಘಟಕದ ಜಿಲ್ಲಾ ಕಾರ್ಯದರ್ಶಿ ಜೋಸೆಫ್ ರೆಬೆಲ್ಲೊ, ಮಾಜಿ ಪುರಸಭಾ ಸದಸ್ಯ ಪ್ರಭಾವತಿ ಶೆಟ್ಟಿ, ನಾಮ ನಿರ್ದೇಶಿತ ಸದಸ್ಯರಾದ ಅಶೋಕ್ ಸುವರ್ಣ, ಶಶಿಧರ ನಂದಿಬೆಟ್ಟು, ಸದಾನಂದ ಖಾರ್ವಿ, ಹಿರಿಯರಾದ ಅಬ್ದುಲ್ಲಾ ಕೂಡಿ, ರತ್ನಾಕರ ಶೆಟ್ಟಿ, ಶಶಿಕುಮಾರ್, ಅರುಣ್ ಪಟೇಲ್, ವೇಣು ಶಾಂತಿನಿಕೇತನ, ವೇಲಾ ಬ್ರಗಾಂಜ, ಡಾಲ್ಫಿ ಡಿಕೋಸ್ಟ, ಆಲ್ವಿನ್ ಹೆರಿಕುದ್ರು ಇನ್ನಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!