spot_img
Saturday, May 16, 2026
spot_img

ಕರ್ಕುಂಜೆ ಸಹಕಾರಿ ವ್ಯವಸಾಯಿಕ ಸಂಘದ ಸಹಭಾಗಿತ್ವದಲ್ಲಿ ರವಿಶಂಕರ ಗುರೂಜಿಯವರ ‘ಆನಂದೋತ್ಸವ’ ಶಿಬಿರ ಉದ್ಘಾಟನೆ

ಕುಂದಾಪುರ: ಕರ್ಕುಂಜೆ ಸಹಕಾರಿ ವ್ಯವಸಾಯಿಕ ಸಂಘ (ನಿ) ಕರ್ಕುಂಜೆ ಇವರ ಸಹಭಾಗಿತ್ವದಲ್ಲಿ ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆನಂದೋತ್ಸವ (ಸುದರ್ಶನ ಕ್ರಿಯಾ) ಶಿಬಿರದ ಉದ್ಘಾಟನೆ ಮೇ 14 ರಂದು ಕರ್ಕುಂಜೆ ಸಹಕಾರಿ ವ್ಯವಸಾಯಿಕ ಸಂಘದ ಸಭಾಂಗಣದಲ್ಲಿ ನೆರವೇರಿತು.

ಮೇ 14ರಿಂದ ಮೇ 19 ರವರೆಗೆ ನಡೆಯಲಿರುವ ಶಿಬಿರದ ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷರಾದ ಕೆ. ಸುಧಾಕರ ಶೆಟ್ಟಿ ಬಾಂಡ್ಯ ಉದ್ಘಾಟಿಸಿ ಮಾತನಾಡಿ ಇಂದಿನ ಜೀವನಶೈಲಿಯಲ್ಲಿ ಯೋಗದ ಮಹತ್ವವನ್ನು ವಿವರಿಸಿದರು. ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಯೋಗ ಶಿಬಿರದ ಶಿಕ್ಷಕರಾಗಿರುವ ಭಾನುಮತಿ, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಉಪಸ್ಥಿತರಿದ್ದರು. ಯೋಗ ಶಿಬಿರದಲ್ಲಿ ಅಧ್ಯಕ್ಷರು, ಸಂಘದ ಸಿಬ್ಬಂದಿಗಳು ಹಾಗೂ ಮೂರು ಗ್ರಾಮದ ಹಲವಾರು ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!