spot_img
Saturday, May 23, 2026
spot_img

ಜನತಾ ಪಿಯು ಕಾಲೇಜ್ ರಾಜ್ಯಕ್ಕೆ ದ್ವಿತೀಯ Rank, ಉಡುಪಿ ಜಿಲ್ಲೆಗೆ ಪ್ರಥಮ Rank | ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶದಲ್ಲೂ ದಾಖಲೆಯ ಸಾಧನೆ ಮಾಡಿದ ವಿದ್ಯಾರ್ಥಿಗಳು.| ಅಗ್ರ 10 Rankಗಳಲ್ಲಿ 40ಕ್ಕೂ ಅಧಿಕ ವಿದ್ಯಾರ್ಥಿಗಳು

ಹೆಮ್ಮಾಡಿ : 2025-26ನೇ ಸಾಲಿನ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ನಡೆದಿದ ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶ ಪ್ರಕಟಗೊಂಡಿದ್ದು ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ಸಾಧನೆ ಮೆರೆದಿದ್ದಾರೆ

ವಿದ್ಯಾರ್ಥಿಗಳಾದ ಅಕ್ಷತಾ ವೀರಣ್ಣ 597ಅಂಕ ಗಳಿಸಿ 3ನೇ Rank, ದೀಕ್ಷಾ 596 ಅಂಕದೊಂದಿಗೆ 4ನೇ Rank ತನ್ವಿತಾ 595  5ನೇ Rank, ಗಗನ್ ಜಿ.594 6ನೇ Rank ಸ್ಮೃತಿಕಾ 593ಅಂಕದೊಂದಿಗೆ 7ನೇ Rank, ಶ್ರೇಯಸ್ ಪಿ.ಗಾಣಿಗ 591 Rank ಪಡೆದು 9ನೇ Rank  ಸಾಕ್ಷಿ ಎಸ್ ಪೂಜಾರಿ 591ಅಂಕದೊಂದಿಗೆ 9ನೇ Rank  ಸನ್ಮಿತಾ 590 ಅಂಕ ಗಳಿಸಿ 10ನೇ Rank ಶ್ರದ್ಧಾ ಎಸ್ ಎಮ್ 590ಅಂಕ ಗಳಿಸಿ 10ನೇ Rank ಸ್ಪಂದನಾ ಪಿ.ಎಸ್ 590ಅಂಕದೊಂದಿಗೆ 10ನೇ Rank  ಅನುಷಾ ಪೂಜಾರಿ 590 ಅಂಕಗಳೊಂದಿಗೆ 10ನೇ Rank ಪಡೆದಿರುತ್ತಾರೆ.

ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!