spot_img
Monday, June 15, 2026
spot_img

ಧಾರ್ಮಿಕ ಮುಂದಾಳು ಚಂದ್ರ ಮೊಗವೀರ ಬಾಳಿಕೆರೆ ನಿಧನ

ಕುಂದಾಪುರ: ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಕುಂದಾಪುರ ಶಾಖೆಯ ಮಾಜಿ ಸದಸ್ಯರು, ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಮಾಜಿ ಕಾರ್ಯದರ್ಶಿ ಬಾಳಿಕೆರೆ ಮೂಡಾಯಿನಮನೆ ನಿವಾಸಿ ಚಂದ್ರ ಮೊಗವೀರ (58ವ) ತೀವ್ರ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಮೇ 25ರಂದು ನಿಧನರಾದರು.

ಮೃತರು ಧಾರ್ಮಿಕ ಮುಂದಾಳುವಾಗಿದ್ದು, ಸ್ಥಳೀಯ ಧಾರ್ಮಿಕ ಸ್ಥಳಗಳಲ್ಲಿ ಜೀರ್ಣೋದ್ಧಾರ, ವರ್ಧಂತ್ಯುತ್ಸವ ಮೊದಲಾದ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಾ ನೇತೃತ್ವ ವಹಿಸುತ್ತಿದ್ದರು. ನಿರಂತರ ೨೮ವರ್ಷಗಳ ಕಾಲ ಶಬರಿಮಲೈ ಯಾತ್ರೆ ಮಾಡಿದ್ದರು.
ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!