spot_img
Tuesday, May 26, 2026
spot_img

ಬಂಟರ ಯಾನೆ ನಾಡವರ ಮಾತೃ ಸಂಘ: ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

ಕುಂದಾಪುರ: ಬಂಟರ ಯಾನೆ ನಾಡವರ ಮಾತೃ ಸಂಘ (ರಿ.) ಮಂಗಳೂರು ಇದರ ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಮಿಲಾಗ್ರಿಸ್ ಕಾಲೇಜು ನ ಸಹಾಯಕ ಪ್ರಾಧ್ಯಾಪಕ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಇವರು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾಗಿ, ದಶಮ ಸಂಭ್ರಮದ ಅಧ್ಯಕ್ಷರಾಗಿ, ಪ್ರತಿಷ್ಠಿತ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಲಹಾ ಸಮಿತಿಯ ಸದಸ್ಯರಾಗಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಮಂಗಳೂರು ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕದ ನಿಕಟ ಪೂರ್ವ ಜಿಲ್ಲಾಧ್ಯಕ್ಷರಾಗಿ, ಪ್ರಸ್ತುತ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!