spot_img
Tuesday, June 2, 2026
spot_img

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕುಂದಾಪುರ: 34ನೇ ವರ್ಷದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕುಂದಾಪುರ ಇವರು ಕೊಡ ಮಾಡುವ 2025-26 ನೇ ಸಾಲಿನ ಎಸ್. ಎಸ್. ಎಲ್ .ಸಿ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡ 85 ಮತ್ತು ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು. ಅರ್ಜಿಗಳನ್ನು ದಿನಾಂಕ 01/06/2026 ರಿಂದ ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕುಂದಾಪುರ ಕಛೇರಿಯಲ್ಲಿ ಪಡೆದುಕೊಳ್ಳಲು ವಿನಂತಿಸಲಾಗಿದೆ.20/06/2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.
ಕುಂದಾಪುರ ಮತ್ತು ಬೈಂದೂರು ವಿಧಾನಸಭಾಕ್ಷೇತ್ರದ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಅಧ್ಯಕ್ಷರು-9945196693 , ಪ್ರಧಾನ ಕಾರ್ಯದರ್ಶಿ-9164123905 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

( ವಿಶೇಷ ಸೂಚನೆ : ಆರ್ಥಿಕವಾಗಿ ಹಿಂದುಳಿದವರಿಗೆ ಮಾತ್ರ )

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!