spot_img
Friday, July 17, 2026
spot_img

ಶ್ರಾವ್ಯಾ ಎ. ಪಿ.ರಾಜ್ಯಕ್ಕೆ 10 ನೇ ರ‍್ಯಾಂಕ್

ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರಾವ್ಯಾ ಎ. ಪಿ., ಮೇ 2026ರಲ್ಲಿ ನಡೆದ ಎಸ್. ಎಸ್. ಎಲ್. ಸಿ ಪರೀಕ್ಷೆ-2ರಲ್ಲಿ 616 ಅಂಕ ಗಳಿಸುವುದರೊಂದಿಗೆ ರಾಜ್ಯಕ್ಕೆ 10 ನೇ ರ‍್ಯಾಂಕ್ ಪಡೆದಿರುತ್ತಾಳೆ. ಶಾಲಾ ಸಂಚಾಲಕರಾದ ಬಿ. ಎಮ್. ಸುಕುಮಾರ ಶೆಟ್ಟಿಯವರು ವಿದ್ಯಾರ್ಥಿನಿಯನ್ನು ಅಭಿನಂದಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!