spot_img
Thursday, June 4, 2026
spot_img

ಡಾಕ್ಟರ್ ಸುನೀತ ವಿ ಅವರಿಗೆ ನಿವೃತ್ತಿ ಬೀಳ್ಕೊಡುಗೆ

ದಿನಾಂಕ 30.05 2026ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕೆರೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಸಮಾಜಶಾಸ್ತ್ರ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಪ್ರಾಧ್ಯಾಪಕರಾದ ಡಾ. ಸುನೀತ ವಿ ಇವರಿಗೆ ಕಾಲೇಜಿನ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್ ನಾಯಕ ಅವರು ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್ ಸಿ ಕುಂದರ್ ನಿವೃತ್ತಿಯಾಗುತ್ತಿರುವ ಪ್ರಾಧ್ಯಾಪಕರಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿಯಾಗಿ ಡಾ. ರಮೇಶ್ ಆಚಾರ್, ಐ ಕ್ಯೂ ಎಸಿ ಸಂಚಾಲಕರಾದ ಡಾ. ಸುಬ್ರಮಣ್ಯ, ಸಿಬ್ಬಂದಿ ಕಾರ್ಯದರ್ಶಿಯಾದ ಡಾ. ಶಂಕರ ನಾಯಕ್ ಬಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಸಾದ್ ಬಿಲ್ಲವ ಹಾಗೂ ರಂಜಿತ್ ಕುಮಾರ್ ಬಾರಿಕೆರೆ ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಉಪನ್ಯಾಸಕರಾದ ಡಾ. ರಶ್ಮಿ ಕಾರ್ಯಕ್ರಮ ನಿರ್ವಹಿಸಿದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ರಾಮಚಂದ್ರ ಭಟ್ಟ್ ಸ್ವಾಗತಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರಕಾಶ್ ವಂದಿಸಿದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!