spot_img
Wednesday, June 3, 2026
spot_img

ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಸರೋಜ ಎಮ್ ನೇಮಕ

ಕುಂದಾಪುರ: ಕುಂದಾಪುರ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಸರೋಜ ಎಮ್ ಅವರು ಆಯ್ಕೆಗೊಂಡಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅವರಿಗೆ ಕಾಲೇಜಿನ ವಿಶ್ವಸ್ಥ ಮಂಡಳಿ ಆಡಳಿತ ಮಂಡಳಿ ಭೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ ತಿಳಿಸಿದ್ದಾರೆ.

ಡಾ. ಸರೋಜ ಎಮ್ ಅವರು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು 20 ವರ್ಷಗಳಿಂದ ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿಯಾಗಿ ಮತ್ತು ವಿಭಾಗ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!