spot_img
Wednesday, June 3, 2026
spot_img

ಹಿಂದೂ ರುದ್ರಭೂಮಿ ಉದ್ಘಾಟನೆ ಸಾರ್ವಜನಿಕರಿಗೆ ಸಮರ್ಪಣೆ-: ಶಾಸಕ ಎ.ಕಿರಣ್ ಕೊಡ್ಗಿ

 

ಕುಂದಾಪುರ: ಮೇ 30, ಶನಿವಾರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಡಿತಲೆ ಬೆಂಗ್ರೆಯಲ್ಲಿ ಶಾಸಕರ ಅನುದಾನ ನಿಧಿಯಡಿ ನಿರ್ಮಾಣಗೊಂಡ ಹಿಂದೂ ರುದ್ರಭೂಮಿಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಉದ್ಘಾಟಿಸಿ ಸಾರ್ವಜನಿಕರಿಗೆ ಸಮರ್ಪಿಸಿದರು.
ಈ ಸಂದರ್ಭ ಮಾತನಾಡಿದ ಶಾಸಕರು, “ಹಿಂದೂ ಸಮಾಜದ ಅಂತ್ಯಕ್ರಿಯೆಗೆ ಸೂಕ್ತ ವ್ಯವಸ್ಥೆ ಇಲ್ಲದ ಕೊರತೆಯನ್ನು ನೀಗಿಸಲು ಈ ರುದ್ರಭೂಮಿ ನಿರ್ಮಿಸಲಾಗಿದೆ” ಎಂದರು. ಈ ಕಾರ್ಯಕ್ರಮದಲ್ಲಿ ಗೀತಾ ಖಾರ್ವಿ – ಕೋಡಿ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರು ರವೀಂದ್ರ ರಾವ್ – ಪಿಡಿಒ, ಕೋಡಿ ಪಂಚಾಯತ್ ರಮೇಶ್ ಕುಮಾರ್ – ಧರ್ಮಸ್ಥಳ ಗ್ರಾಮಾಭಿವೃದ್ಧಿ ಸದಸ್ಯರು ಮಂಜುನಾಥ್ ಖಾರ್ವಿ ಕೋಡಿತಲೆ ಸ್ಥಳ ದಾನಿಗಳು ದಾಸ ಖಾರ್ವಿ – ಸ್ಥಳೀಯ ಮುಖಂಡರು, ಸುಧೀರ್ ಕುಂದರ್ – ಸ್ವಾಗತ, ನಿರೂಪಣೆ, ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!