spot_img
Thursday, June 4, 2026
spot_img

ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿಯಲ್ಲಿ ಉಚಿತ ನೋಟ್ಸ್ ಪುಸ್ತಕ ವಿತರಣೆ

 

2026-27 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಬಗ್ಗೆ ಅಪಾರ ಗೌರವ ಮತ್ತು ಅಭಿಮಾನ ಹೊಂದಿರುವ ಕೊಡುಗೈ ದಾನಿಯೋರ್ವರ ನೆರವಿನಿಂದ ನೀಡಲಾದ 1.50 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಉಚಿತ ನೋಟ್ಸ್ ಪುಸ್ತಕಗಳನ್ನು 1ನೇ ತರಗತಿಯಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಜಿ.ಎಸ್.ವಿ.ಎಸ್.ಅಸೋಸಿಯೇಷನ್ ನ ಅಧ್ಯಕ್ಷರಾದ ಡಾ.ಕಾಶಿನಾಥ್.ಪಿ.ಪೈ , ಸಂಚಾಲಕರಾದ N.ಸದಾಶಿವ ನಾಯಕ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ದೀಕ್ಷಿತ್ ಮೇಸ್ತ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರಾದ ದೀಕ್ಷಿತ್ ಮೇಸ್ತ ರವರು ಸ್ವಾಗತಿಸಿ, ಶಿಕ್ಷಕಿ ಮಾಲಾಶ್ರೀ ಖಾರ್ವಿ ಯವರು ನಿರೂಪಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!