spot_img
Saturday, June 6, 2026
spot_img

ದೂರದರ್ಶನ ಬೆಂಗಳೂರು: ಭರತನಾಟ್ಯ ವಿಭಾಗದಲ್ಲಿ ಬಿ ಗ್ರೇಡ್ ಕಲಾವಿದರಾಗಿ ಆಯ್ಕೆ

ಕುಂದಾಪುರ: ಕುಂದಾಪುರದ ನೃತ್ಯ ವಸಂತ ನಾಟ್ಯಾಲಯ (ರಿ) ವಿದ್ಯಾರ್ಥಿಗಳಾದ ಪೂರ್ವಿಕ, ಸುನಿಧಿ ಉಡುಪ, ವಿದುಷಿ ಶ್ರೀಮತಿ ಸುಪ್ರೀತಾ ಅವಿನಾಶ್ ಅವರು ದೂರದರ್ಶನ ಬೆಂಗಳೂರು ಇದರ ಭರತನಾಟ್ಯ ವಿಭಾಗದಲ್ಲಿ ಬಿ ಗ್ರೇಡ್ ಕಲಾವಿದರಾಗಿ ಆಯ್ಕೆಯಾಗಿದ್ದಾರೆ.
ಅವರು ಸಾಧನೆಗೆ ಸಂಸ್ಥೆಯ ಭರತನಾಟ್ಯ ಗುರು ವಿದುಷಿ ಪ್ರವಿತಾ ಅಶೋಕ್ ಮತ್ತು ಅಧ್ಯಕ್ಷರು ಮತ್ತು ವಿಶ್ವಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!