spot_img
Friday, June 5, 2026
spot_img

ಬಸ್ರೂರು ಬಿ ಎಂ ಶಾಲೆ: ವಿಶ್ವ ಪರಿಸರ ದಿನಾಚರಣೆ 

ಬಸ್ರೂರು: ಬಸ್ರೂರು ಬಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಹಿರಿಯ ಪ್ರಗತಿಪರ ಕೃಷಿಕ ಸಂಜೀವ ಶೇರೆ ಗಾರ ಮಾವಿನ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಕೋಣಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸುಮಾನ ಎನ್ ಭಾಗವಹಿಸಿ, ಪರಿಸರ ಪ್ರಜ್ಞೆಯನ್ನು ಚಿಕ್ಕ ಮಕ್ಕಳಲ್ಲಿ ಬಾಲ್ಯದಿಂದಲೇ ಮೂಡಿಸಿದಾಗ ಅವರಲ್ಲಿ ಪರಿಸರ ಜಾಗೃತಿ ಮೂಡುತ್ತದೆ ಎಂಬ ಅಭಿಪ್ರಾಯ ಪಟ್ಟರು. ಶಾಲಾ ಮುಖ್ಯೋಪಾಧ್ಯಾಯ ಮನೋಹರ್ ಲಮಾಣಿ ಸ್ವಾಗತಿಸಿದರು. ಪತ್ರಕರ್ತ ಉದಯ್ ಬಳ್ಕೂರ್ ಕಾರ್ಯಕ್ರಮ ನಿರೂಪಿಸಿದರು ಶಿಕ್ಷಕ ಜೈಪ್ರಕಾಶ್ ಕಾರಂತ್ ವಂದಿಸಿದರು. ಶಾಲಾ ಶಿಕ್ಷಕಿಯರಾದ ಸುಮನ, ಶೃತಿ, ನಯನ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!