spot_img
Saturday, June 6, 2026
spot_img

ಕುಂದಾಪುರ: ಶೌರ್ಯ ವಿಪತ್ತು ನಿರ್ವಹಣಾ ಕೋರ್ ಕಮಿಟಿ ಸಭೆ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕುಂದಾಪುರ-2೨ ತಾಲೂಕಿನ 2026- 2027ನೇ ಸಾಲಿನ ಶೌರ್ಯ ವಿಪತ್ತು ಕೋರ್ ಕಮಿಟಿ ಸಭೆಯನ್ನು ಕುಂದಾಪುರ-೨ ಯೋಜನಾ ಕಛೇರಿಯಲ್ಲಿ ನಡೆಯಿತು.

ಕೇಂದ್ರ ಕಛೇರಿಯ ಶೌರ್ಯ ಯೋಜನಾಧಿಕಾರಿ ಜೈವಂತ ಪಟಗಾರ್ ಸಭೆಯನ್ನು ಉದ್ಘಾಟಿಸಿದರು,
ಈ ಸಭೆಯಲ್ಲಿ ಕ್ಷೇತ್ರ ಯೋಜನಾಧಿಕಾರಿ ಸುಧೀರ್ ಹಂಗಳೂರು, ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಜನಜಾಗೃತಿ ಕಾರ್ಯಕ್ರಮದ ಮೇಲ್ವಿಚಾರಕರಾದ ನಿತೇಶ್, ತಾಲೂಕು ಆಡಳಿತ ಸಹಾಯಕ ಪ್ರಬಂಧಕರು  ವಂದನಾ, ತಾಲೂಕಿನ 8 ವಲಯಗಳ ಮೇಲ್ವಿಚಾರಕರು, 9 ಶೌರ್ಯ ಘಟಕಗಳ ಪ್ರತಿನಿಧಿಗಳು, ಸಂಯೋಜಕರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!