spot_img
Monday, June 8, 2026
spot_img

ಸಳ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭ

kundapura: ಬೈಂದೂರು ಶೈಕ್ಷಣಿಕ ವಲಯದ ಸಳ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ., ಯು.ಕೆ.ಜಿ ತರಗತಿ ಪ್ರಾರಂಭೋತ್ಸವ ಸೋಮವಾರ ನಡೆಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷೆ ಪ್ರೇಮ ಎಸ್ ನಾಯ್ಕ ಎಲ್.ಕೆ.ಜಿ., ಯು.ಕೆ.ಜಿಯ 37 ಮಕ್ಕಳಿಗೆ ಬಣ್ಣ ಬಣ್ಣದ ಬಲೂನ್ ನೀಡಿ ತರಗತಿಗೆ ಆಹ್ವಾನಿಸಿದರು.

ಮುಖ್ಯ ಶಿಕ್ಷಕರಾದ ನಾಗರಾಜ ಶೆಟ್ಟಿ ಸ್ವಾಗತಿಸಿದರು. ಸಹ ಶಿಕ್ಷಕರಾದ ಭಾಸ್ಕರ ನಾಯ್ಕ ಪ್ರಾಸ್ತಾವಿಕ ಮಾತುಗಳಾಡಿದರು. ಸಹ ಶಿಕ್ಷಕರಾದ ಸತೀಶ್ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕರಾದ ಸಂತೋಷ್, ಗಿರೀಶ್ ಜಿ.ಎಚ್, ಉದಯ್, ಗೀತಪ್ರಿಯ, ಸವೀನ ಸಹಕರಿಸಿದರು. ಎಲ್.ಕೆ. ಜಿ.,ಯು.ಕೆ.ಜಿ ಶಿಕ್ಷಕಿ ಶ್ರೀಜಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!