spot_img
Monday, June 8, 2026
spot_img

ಬೆಳ್ವೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ಕಿರಣ್ ಕೊಡ್ಗಿ ಅವರಿಂದ ಮಲ್ಟಿ ಪರ್ಪಸ್ ಸೆಂಟರ್ ವೀಕ್ಷಣೆ

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಬ್ರಿ ತಾಲೂಕು ಬೆಳ್ವೆ ಗ್ರಾಮದ ದೇವಸ್ಥಾನ ಬೆಟ್ಟು ಕೊರಗ ಕಾಲೋನಿಯಲ್ಲಿ ನಿರ್ಮಿಸಲಾದ ಮಲ್ಟಿ ಪರ್ಪಸ್ ಸೆಂಟರ್‌ಗೆ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿ ವೀಕ್ಷಿಸಿದರು.

ಬಳಿಕ ತಾಯಿಗಾಗಿ ಒಂದು ಗಿಡ’ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಸಿ ನೆಟ್ಟು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!