spot_img
Sunday, July 26, 2026
spot_img

ಕುಂಭಾಶಿ ಗ್ರಾಮ ಪಂಚಾಯತ್ :ಪರಿಸರ ದಿನಾಚರಣೆ

ಕುಂಭಾಶಿ ಗ್ರಾಮ ಪಂಚಾಯತ್ ಹಾಗೂ ಅರಿವು ಕೇಂದ್ರ ಮತ್ತು ಸ್ಪೂರ್ತಿ ಸಂಜೀವಿನಿ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಪರಿಸರ ದಿನಾಚರಣೆಯನ್ನು ಕುಂಭಾಶಿ ಗ್ರಾಮ ಪಂಚಾಯತ್ ಆವರಣದಲ್ಲಿ ಗಿಡ ನೆಡುವುದರ ಮೂಲಕ ಆಚರಿಸಲಾಯಿತು. ಸದ್ರಿ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್, ಪಂಚಾಯತ್ ಕಾರ್ಯದರ್ಶಿ ಚಂದ್ರ, ಅರಿವು ಕೇಂದ್ರ ಮೇಲ್ವಿಚಾರಕಿ ಸುಜಾತ, ಸ್ಪೂರ್ತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಸುನೀತಾ ಜಿ ಮೆಂಡನ್, ಉಪಾಧ್ಯಕ್ಷರಾದ ರತ್ನ ತುಳಿಸಿದಾಸ್, M B K ರೂಪಿಣಿ, L C R P ಯವರಾದ ಜಯಲಕ್ಷ್ಮಿ, ಜಯ, ಸುಚಿತ್ರ ನಮ್ಮ ಭೂಮಿ ಸಂಸ್ಥೆಯಿಂದ ಆಗಮಿಸಿರುವ ಸೌಮ್ಯ, ಪಂಚಾಯತ್ ಸಿಬ್ಬಂದಿಗಳಾದ ಗಣೇಶ್,ಸಹನ, ಶ್ರುತಿ, ವಿಶ್ವನಾಥ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!