spot_img
Tuesday, June 9, 2026
spot_img

ಬಸ್ರೂರು ಶ್ರೀ ಮಹಾಲಸಾ ನಾರಾಯಣಿ ದೇವಸ್ಥಾನದಲ್ಲಿ ಅಖಂಡ ಭಜನಾ ಕಾರ್ಯಕ್ರಮ

ಕುಂದಾಪುರ : ಬಸ್ರೂರು ಶ್ರೀ ಮಹಾಲಸಾ ನಾರಾಯಣಿ ದೇವಸ್ಥಾನದಲ್ಲಿ ಅಧಿಕ ಮಾಸದ ಪ್ರಯುಕ್ತ ಅಖಂಡ ಭಜನಾ ಕಾರ್ಯಕ್ರಮ ಜೂ.12ರಂದು ನಡೆಯಲಿದೆ.
ಬೆಳಿಗ್ಗೆ 8 ಗಂಟೆಗೆ ದೀಪ ಪ್ರಜ್ವಲನೆಯೊಂದಿಗೆ ಅಖಂಡ ಭಜನಾ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ವಿವಿಧ ಭಜನಾ ಮಂಡಳಿಗಳು ಹಾಗೂ ಭಜನಾ ಕಲಾವಿದರಿಂದ ಭಜನಾ ಸೇವೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಸಂತರ್ಪಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು, ರಾತ್ರಿ 8 ಗಂಟೆಗೆ ರಾತ್ರಿ ಪೂಜೆ ಹಾಗೂ ಪ್ರಸಾದ ವಿತರಣೆಯೊಂದಿಗೆ ಅಖಂಡ ಭಜನಾ ಕಾರ್ಯಕ್ರಮ ಸಮಾಪನಗೊಳ್ಳಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಧರ್ಮದರ್ಶಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!