spot_img
Friday, June 12, 2026
spot_img

ಗಂಗೊಳ್ಳಿ: ಉತ್ತಮ ಗುಣಮಟ್ಟದ ಬೀಜಗಳಿಂದ ತಯಾರಿಸಲಾದ ನೇಜಿ ಲಭ್ಯ

ಕುಂದಾಪುರ : ಗಂಗೊಳ್ಳಿಯ ವಿಜ್ಜು ಫಾಮರ‍್ಸ್ನಲ್ಲಿ ಉತ್ತಮ ಗುಣಮಟ್ಟದ ಬೀಜಗಳಿಂದ ತಯಾರಿಸಲಾದ ನೇಜಿ ಲಭ್ಯವಿದ್ದು, ಯಂತ್ರ ನಾಟಿ ಮತ್ತು ನೇಜಿಯನ್ನು ಕ್ಲಪ್ತ ಸಮಯದಲ್ಲಿ ನುರಿತ ಚಾಲಕರು ಮತ್ತು ಆಧುನಿಕ ಯಂತ್ರಗಳನ್ನು ಬಳಸಿ ಮಾಡಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8105832234 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!