spot_img
Friday, June 12, 2026
spot_img

ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲಮಾಧ್ಯಮ ಪ್ರೌಢಶಾಲೆ: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ 9ನೇ ರ‍್ಯಾಂಕ್

ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ಶ್ರಾವ್ಯಾ ಎ. ಪಿ., ಮೇ 2026ರಲ್ಲಿ ನಡೆದ ಎಸ್. ಎಸ್. ಎಲ್. ಸಿ ಪರೀಕ್ಷೆ-2ರಲ್ಲಿ 616 ಅಂಕ ಗಳಿಸಿ, ಮರುಮೌಲ್ಯಮಾಪನದಲ್ಲಿ 1 ಅಂಕ ಹೆಚ್ಚುವರಿ ಪಡೆದು 617 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ರ‍್ಯಾಂಕ್ ಮತ್ತು ಪ್ರಾಪ್ತಿ ಮಡಪ್ಪಾಡಿ ಮೇ 2026ರಲ್ಲಿ ನಡೆದ ಎಸ್. ಎಸ್. ಎಲ್. ಸಿ ಪರೀಕ್ಷೆ-2ರಲ್ಲಿ 614 ಅಂಕ ಗಳಿಸಿ, ಮರುಮೌಲ್ಯಮಾಪನದಲ್ಲಿ 3 ಅಂಕ ಹೆಚ್ಚುವರಿ ಪಡೆದು 617 ಅಂಕಗಳೊಂದಿಗೆ ಪಡೆದಿರುತ್ತಾರೆ. ಶಾಲಾ ಸಂಚಾಲಕರಾದ ಬಿ. ಎಮ್. ಸುಕುಮಾರ ಶೆಟ್ಟಿಯವರು ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!