spot_img
Tuesday, July 28, 2026
spot_img

ಉಚಿತ ಆರೋಗ್ಯ ತಪಾಸಣಾ ಶಿಬಿರ

 

ಕುಂದಾಪುರ, ಜೂ. 12 ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಂ ಎಂ ಹಾಗೂ ವಿಕೆಆರ್. ಶಾಲೆಗಳಲ್ಲಿ ಸಮಾಜ ಸೇವಾಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವ Swasthya Health Care ಸಂಸ್ಥೆಯ ವತಿಯಿಂದ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ಶಿಬಿರದಲ್ಲಿ ವೈದ್ಯರು ಸಿಬ್ಬಂದಿಯ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯದ ಬಗ್ಗೆ ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು. ಈ ಕಾರ್ಯಕ್ರಮದ ಪ್ರಯೋಜನವನ್ನು ಶಾಲೆಯ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಪಡೆದುಕೊಂಡರು. ಶಾಲಾ ಆಡಳಿತ ಮಂಡಳಿಯವರು ಹಾಗೂ ಸಿಬ್ಬಂದಿಗಳು Swasthya Health Care  ಸಂಸ್ಥೆಯ ಈ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!