spot_img
Sunday, June 14, 2026
spot_img

ತುಳಸಿ ವಿದ್ಯಾ ಮಂದಿರದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಹಾಗೂ ಮಂತ್ರದೀಕ್ಷಾ ಕಾರ್ಯಕ್ರಮ

 

ಹಳ್ನಾಡಿನ ತುಳಸಿ ವಿದ್ಯಾ ಮಂದಿರ ಆಂಗ್ಲಮಾಧ್ಯಮ ಶಾಲೆಯಲ್ಲಿ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳಿಗೆ ಅಕ್ಷರಾಭ್ಯಾಸ ಹಾಗೂ ಮಂತ್ರದೀಕ್ಷಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವೇದಮೂರ್ತಿ ಶ್ರೀ ಕೇಶವ ಅಡಿಗರ ನೇತೃತ್ವದಲ್ಲಿ ಮಕ್ಕಳಿಗೆ ದೀಕ್ಷಾ ಕಾರ್ಯಕ್ರಮ ನೆರವೇರಿತು. ಪಾಲಕರು ಮಕ್ಕಳ ಬೆರಳನ್ನು ಹಿಡಿದು ಅಕ್ಕಿಯ ಮೇಲೆ ಅಕ್ಷರಗಳನ್ನು ಬರೆಯುವ ಮೂಲಕ ಅಕ್ಷರಾಭ್ಯಾಸವನ್ನು ಮಾಡಿಸಿದರು. ಈ ಕಾರ್ಯಕ್ರಮವು ಮಕ್ಕಳಲ್ಲಿ ಅಕ್ಷರಗಳ ಬಗ್ಗೆ ಆಸಕ್ತಿಯನ್ನು ಮೂಡಿಸಲು ಜ್ಞಾನದ ಹಸಿವನ್ನು ಹೆಚ್ಚಿಸಲು ಸಹಕಾರಿಯಾಗಿದೆ.
ತದನಂತರ ತುಳಸಿ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಕೃಷ್ಣರಾಯ ಶಾನುಬಾಗ್ ರವರು ಮಕ್ಕಳಿಗೆ ಮಂತ್ರದೀಕ್ಷೆಯನ್ನು ನೀಡುತ್ತಾ ಎಲ್ಲಿ ದೇವರಿಗೆ ಪೂಜೆ ನಡೆಯುತ್ತದೆಯೋ ಅದೇ ಮಂದಿರ. ಮಕ್ಕಳಿಗೆ ದೇವ ಮತ್ತು ದೇಹ ಶ್ರದ್ಧೆಯನ್ನು ಕಲಿಸಬೇಕು.ಅದಕ್ಕಾಗಿ ಮಂತ್ರದೀಕ್ಷೆ ಅವಶ್ಯಕ ಎಂದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ರೇಷ್ಮ ಪ್ರದೀಪ್, ಪಾಲಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕವೃಂದದವರು ಉಪಸ್ಥಿತರಿದ್ದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!