spot_img
Saturday, June 13, 2026
spot_img

ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ

 

ಕುಂದಾಪುರ (ಜೂನ್.02): ಡಾ. ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಜೂನ್ 2ರಂದು “ಜೀವನಕೌಶಲ್ಯ ಮತ್ತು ವ್ಯಕ್ತಿತ್ವವಿಕಾಸ”ಕುರಿತ ಕಾರ್ಯಾಗಾರ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿ MSDC ಮಣಿಪಾಲದ ಐ.ಟಿ.ಕೌಶಲ್ಯ ತರಬೇತುದಾರರಾದ ಶ್ರೀಮತಿ ಸಾವಿತ್ರಿ ಪ್ರಭುರವರು ಜೀವನಕೌಶಲ್ಯಗಳ ಮಹತ್ವ ಕುರಿತು ತಿಳಿಸಿ, ತಾಂತ್ರಿಕ ಕೌಶಲ್ಯಗಳೊಂದಿಗೆ ಜೀವನ ಕೌಶಲ್ಯಗಳನ್ನು ವರ್ಧಿಸಿಕೊಳ್ಳುವುದು ವರ್ತಮಾನದ ತುರ್ತು ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಾ.ಕೆ.ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ.ಚೇತನ್ ಶೆಟ್ಟಿ ಕೋವಾಡಿ, ವಿಭಾಗದ ಮುಖ್ಯಸ್ಥ ಮಹೇಶ್ ಕುಮಾರ್ ಹಾಗೂ ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ತ್ರಿಷಾ ವಂದಿಸಿ, ಯಕ್ಷಿತಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!