spot_img
Sunday, September 13, 2026
spot_img

ಕುಂದಾಪುರ ಎಚ್.ಎಂ.ಎಂ. ಪೂರ್ವ ಪ್ರಾಥಮಿಕ ವಿಭಾಗ ಆರಂಭೋತ್ಸವ

 

ಕುಂದಾಪುರ ಎಜುಕೇಶನ್ ಸೊಸೈಟಿ ಪೂರ್ವಪ್ರಾಥಮಿಕ ವಿಭಾಗದ ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಉಪಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್. ಮಕ್ಕಳಿಗೆ ಮತ್ತು ಪೋಷಕರಿಗೆ ಆತ್ಮೀಯ ಸ್ವಾಗತ ಕೋರಿ, ಹೊಸ ಶೈಕ್ಷಣಿಕ ವರ್ಷಕ್ಕೆ ಶುಭಹಾರೈಸಿದರು.
ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ .ಜಿ. ಭಟ್ ಹಾಗೂ ತರಗತಿ ಶಿಕ್ಷಕರೆಲ್ಲರೂ ಸೇರಿ, ಮಕ್ಕಳಿಗೆ ಆರತಿ ಎತ್ತಿ ಪ್ರೀತಿಯಿಂದ ಬರಮಾಡಿ ಕೊಂಡರು. ವಿವಿಧ ವಿಭಾಗಗಳ ಮುಖ್ಯಶಿಕ್ಷಕರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!