spot_img
Saturday, June 13, 2026
spot_img

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2 ಬಗ್ವಾಡಿ: ಧ.ಗ್ರಾ ಯೋಜನೆಯಿಂದ ಪರಿಸರ ಮಾಹಿತಿ, ಗಿಡ ನಾಟಿ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುಂದಾಪುರ ತಾಲೂಕು ವಂಡ್ಸೆ ವಲಯ ಇವರ ಮಾರ್ಗದರ್ಶನದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2 ಬಗ್ವಾಡಿ ಇಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಧಾಕೃಷ್ಣ, ಧ.ಗ್ರಾಯೋಜನಾಧಿಕಾರಿ ಉಮೇಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಶಾಲೆಯ ಮುಖ್ಯೋಪಾಧ್ಯಾಯಿನಿ ಶೈಲಜಾ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷರಾದ ಸುರೇಶ ಗಾಣಿಗ, ಒಕ್ಕೂಟದ ಸದಸ್ಯರು, ಸೇವಾಪ್ರತಿನಿಧಿ ಯಶೋಧ, ವನಿತಾ, ನಾಗರತ್ನ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!