spot_img
Friday, June 19, 2026
spot_img

ಉದ್ಯಾವರ : ಶಾಲಾ ಸಂಸತ್‌ ಚುನಾವಣೆ

ಚುನಾವಣೆ ಪ್ರಜಾಪ್ರಭುತ್ವದ ಬಗ್ಗೆ ಯುವಜನತೆಯಲ್ಲಿ ಕುಗ್ಗುತ್ತಿರುವಆಸಕ್ತಿಯನ್ನು ಗಮನಿಸಿ, ಪ್ರೌಢಾವಸ್ಥೆಯಲ್ಲಿಯೇ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನದಕುರಿತುಆಸಕ್ತಿಯನ್ನು ಬೆಳೆಸಲು ಉದ್ಯಾವರದ ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ2026-27ನೇ ಸಾಲಿನ ಶಾಲಾ ಸಂಸತ್‌ ಚುನಾವಣೆಗೆ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪುಷ್ಪಾತಾವ್ರೊ ಚಾಲನೆ ನೀಡಿದರು. ಚುನಾವಣೆ ಅಧಿಕಾರಿಗಳಾಗಿ ಶಾಲಾ ಶಿಕ್ಷಕಿಯರು ಸಹಕರಿಸಿದರು. ಚುನಾವಣಾಆಯೋಗದ ಮುಖ್ಯಸ್ಥರಾಗಿ ಅನಿಲ್ ಕುಮಾರ್‌ವಿ.,ಮಾದರಿ ಚುನಾವಣೆಯನ್ನು ಸಂಯೋಜಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!