spot_img
Saturday, June 20, 2026
spot_img

ಶಂಕರನಾರಾಯಣ :1990 ರ ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳಿಂದ ಶಾಲೆಗೆ ನೀರಿನ ಟ್ಯಾಂಕ್ ಕೊಡುಗೆ

ಶಂಕರನಾರಾಯಣ ಸ. ಪ. ಪೂ. ಕಾಲೇಜಿನ 1990 ರ ಎಸ್. ಎಸ್. ಎಲ್. ಸಿ ಸಮಾನ ಮನಸ್ಕ ವಿದ್ಯಾರ್ಥಿಗಳ ವಾಟ್ಸಪ್ ಗುಂಪಿನಿಂದ ವಿದ್ಯಾರ್ಥಿಗಳಿಗೆ ತುರ್ತು ಅಗತ್ಯದ ನೀರಿನ ಟ್ಯಾಂಕ್ ಗೆ ಧನ ಸಹಾಯದ ಚೆಕ್ಕನ್ನು ಶಾಲಾ ಮುಖ್ಯಶಿಕ್ಷಕರಿಗೆ ಹಸ್ತಾಂತರ ಮಾಡಲಾಯಿತು. ಸುಮಾರು 35 ವರ್ಷಗಳ ನಂತರವೂ ವಿದ್ಯಾರ್ಥಿ ಮತ್ತು ಶಾಲೆಯ ನಂಟು ನಿರಂತರವಾಗಿದೆ ಎನ್ನುವುದಕ್ಕೆ 1990 ರ ವಿದ್ಯಾರ್ಥಿಗಳು ಸಾಕ್ಷಿಯಾದರು. ಈ ಸಂದರ್ಭದಲ್ಲಿ ವಾಟ್ಸಾಪ್ ಬಳಗದ ನಾಗರಾಜ್ ತಲ್ಲಂಜೆ, ಗಣಪತಿ ಶೆಟ್ಟಿ, ಚಂದ್ರಶೇಖರ ಹೆಗ್ಡೆ, ಶಾಲಾ ಮುಖ್ಯ ಶಿಕ್ಷಕ ಸೋಮಪ್ಪ ಪೂಜಾರಿ ಮತ್ತು ಇತರ ಶಿಕ್ಷಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!