spot_img
Saturday, June 20, 2026
spot_img

ಸಲಗೇರಿ: ಇತ್ತಂಡಗಳ ನಡುವೆ ಗಲಾಟೆ ಪ್ರಕರಣ: ಜಾಮೀನು ಮಂಜೂರು

ಕುಂದಾಪುರ: ಕೊಲ್ಲೂರು ಸಲಗೇರಿಯಲ್ಲಿ ರಸ್ತೆಯ ವಿಚಾರವಾಗಿ ಇತ್ತಂಡಗಳ ನಡುವೆ ನಡೆದ ಗಲಾಟೆಯಲ್ಲಿ ಕೊಲ್ಲೂರಿನ ನಿವಾಸಿಗಳಾದ ಉದಯಪ್ಪ, ಪ್ರದೀಶ್, ಸನತ್ ಬಳೆಗಾರ, ಪ್ರವೀಣ ಜೋಗಿ ಎನ್ನುವವರ ಮೇಲೆ ಮಹಿಳೆಯ ಮೇಲೆ ಹಲ್ಲೆ ಹಾಗೂ ಇನ್ನೀತರ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆ ಕಲಂ ಪ್ರಕಾರ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಸಲುವಾಗಿ ಆರೋಪಿತರು ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ನ್ಯಾಯಾಲಯವು ಆರೋಪಿತರಿಗೆ ಜಾಮೀನು ಮಂಜೂರು ಮಾಡಿದೆ.

ಈ ಪ್ರಕರಣದಲ್ಲಿ ಆರೋಪಿತರ ಪರವಾಗಿ ನ್ಯಾಯವಾದಿ ಮಂಜುನಾಥ ಹೊಳ್ಳ ವಾದವನ್ನು ಮಂಡಿಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!