spot_img
Monday, June 22, 2026
spot_img

ವಿದ್ಯುತ್ ಕ್ಷೇತ್ರದ ಖಾಸಗೀಕರಣ ಪ್ರಕ್ರಿಯೆ ವಿರೋಧಿಸಿ ಮನವಿ ಸಲ್ಲಿಕೆ

ವಿದ್ಯುತ್ ಕ್ಷೇತ್ರದ ಖಾಸಗೀಕರಣ ಪ್ರಕ್ರಿಯೆ ವಿರೋಧವಾಗಿ ಕೆ ಪ್ರತಾಪಚಂದ್ರ ಶೆಟ್ಟಿ, ಮಾಜಿ ಸಭಾಪತಿಗಳು, ಕರ್ನಾಟಕ ವಿಧಾನಪರಿಷತ್ತು ಹಾಗೂ ಅಧ್ಯಕ್ಷರು, ಉಡುಪಿ ಜಿಲ್ಲಾ ರೈತ ಸಂಘದವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಮಾನ್ಯರು ಈ ಸಂಬಂಧ ಸರ್ಕಾರದ ಪ್ರತಿನಿಧಿಗಳೊಂದಿಗೆ ಚರ್ಚಿಸುವುದಾಗಿ & ತುರ್ತು ನೆಲೆಯಲ್ಲಿ ಇ-ಮೈಲ್ ಮುಖಾಂತರ ಸಂಘದ ವಿರೋಧವನ್ನು ವ್ಯಕ್ತಪಡಿಸುವುದಾಗಿ ತಿಳಿಸಿದರು. ಹಾಗೆಯೇ, ಭವಿಷ್ಯದಲ್ಲಿ ಇಲಾಖೆಯ ವತಿಯಿಂದ ಯಾವುದೇ ಜನ ಜಾಗೃತಿ ಹೋರಾಟಗಳಿಗೆ ಸಂಘವು ಸಕಲ ರೀತಿಯಲ್ಲೂ ಬೆಂಬಲದೊಂದಿಗೆ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗುವುದಾಗಿ ತಿಳಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!