spot_img
Tuesday, June 23, 2026
spot_img

ಕುಂದಾಪುರ; ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ದಿನಾಂಕ 22-06-2026 : ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ವಂ: ಫಾ. ರೊಲ್ವಿನ್ ಫೆರ್ನಾಂಡೀಸ್‌ರವರ ಅಧ್ಯಕ್ಷತೆಯಲ್ಲಿ ಜರುಗಿತು.
ಕೆ. ವಿವೇಕ್ ಪೈ ಇವರು ಅತಿಥಿಗಳಾಗಿ ಆಗಮಿಸಿ ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯೋಗಭ್ಯಾಸವನ್ನು ರೂಡಿಸಿಕೊಳ್ಳಬೇಕೆಂದು ಹೇಳಿದರು.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಚಿದಾನಂದರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಮಾಡುವುದರ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಮೆರುಗನ್ನು ನೀಡಿದರು. ಈ ಸಭೆಯಲ್ಲಿ ಶಾಲಾ ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!