spot_img
Tuesday, June 23, 2026
spot_img

ಗಂಗೊಳ್ಳಿ :ಅಂಗನವಾಡಿ ಕೇಂದ್ರಕ್ಕೆ ಸೀಲಿಂಗ್ ಫ್ಯಾನ್ ಮತ್ತು ಕಲಿಕಾ ಪರಿಕರಗಳ ಕೊಡುಗೆ

ಗಂಗೊಳ್ಳಿ : ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ವತಿಯಿಂದ ಇಲ್ಲಿನ ಮ್ಯಾಂಗನೀಸ್ ರಸ್ತೆಯ ಅಂಗನವಾಡಿ ಕೇಂದ್ರಕ್ಕೆ ಸೀಲಿಂಗ್ ಫ್ಯಾನ್ ಮತ್ತು ಮಕ್ಕಳಿಗೆ ಕಲಿಕೆಯ ಪರಿಕರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಜನಸೇವಾ ಬಳಗದ ಅಧ್ಯಕ್ಷ ಗೋಪಾಲ ಪೂಜಾರಿ, ಉಪಾಧ್ಯಕ್ಷೆ ಮಮತಾ ಪೂಜಾರಿ, ಪ್ರಧಾನ ಕಾರ್ಯದರ್ಶಿ ಹರ್ಷೇಂದ್ರ ಆಚಾರ್ಯ, ನಾಗಭೂಷಣ ಶೇಟ್, ನರೇಂದ್ರ ಎಸ್ ಗಂಗೊಳ್ಳಿ ಮತ್ತು ಅಂಗನವಾಡಿ ಕೇಂದ್ರದ ಸಹಾಯಕಿ ಸೀಮಾ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ಅಂಗನವಾಡಿ ಶಿಕ್ಷಕಿ ಸಂಗೀತ ಶುಭ ಹಾರೈಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!