spot_img
Wednesday, June 24, 2026
spot_img

ಶಿವಾನಿ ರಾವ್‌ಗೆ ರಾಷ್ಟ್ರಮಟ್ಟದಲ್ಲಿ ಚಿನ್ನದ ಪದಕ

 

ಕುಂದಾಪುರ: KDF ಕರಾಟೆ & ಫಿಟ್ನೆಸ್ ಅಕಾಡೆಮಿ, ಕುಂದಾಪುರದ ಹೆಮ್ಮೆಯ ವಿದ್ಯಾರ್ಥಿನಿ ಶಿವಾನಿ ರಾವ್ ಉತ್ತರಾಖಂಡದ ಡೇರಾಡೂನ್‌ನಲ್ಲಿ ನಡೆದ 5ನೇ KIO  ರಾಷ್ಟ್ರೀಯ ಸಬ್ ಜೂನಿಯರ್, ಕ್ಯಾಡೆಟ್ ಮತ್ತು ಜೂನಿಯರ್ ಕರಾಟೆ ಚಾಂಪಿಯನ್‌ಶಿಪ್ – 2026 ನಲ್ಲಿ 8 ವರ್ಷದ ಬಾಲಕಿಯರ 20 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಕರ್ನಾಟಕ ರಾಜ್ಯಕ್ಕೆ, ಕುಂದಾಪುರಕ್ಕೆ ಹಾಗೂ KDF ಕುಟುಂಬಕ್ಕೆ ಅಪಾರ ಹೆಮ್ಮೆ ತಂದಿದ್ದಾಳೆ. ಇವಳು ಶ್ರೀಮತಿ ವಿಶಾಲಾಕ್ಷಿ ಮತ್ತು ಚಂದ್ರಕಾಂತ್ ನೇರಂಬಳ್ಳಿ ಇವರ ಕಿರಿಯ ಮಗಳು. ಕೋಟೇಶ್ವರದ ಶಾಂತಿಧಾಮ ಪೂರ್ವ ಗುರುಕುಲ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ. ಈಕೆಗೆ ಕರಾಟೆ ಶಿಕ್ಷಕರಾದ ಕಿರಣ್ ಕುಂದಾಪುರ ಮತ್ತು ಸಂದೀಪ್ ವಿ. ಕಿರಣ್ ಇವರು ತರಬೇತಿ ನೀಡಿರುತ್ತಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!