spot_img
Wednesday, June 24, 2026
spot_img

ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯ ‘ಶ್ಲಾಘನ ಶನಯ’ ನೂತನ ವಸತಿ ನಿಲಯ ಲೋಕಾರ್ಪಣೆ

ಕುಂದಾಪುರ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇಲ್ಲಿಯ ಬಾಲಕ-ಬಾಲಕಿಯರ ನೂತನ ವಸತಿ ನಿಲಯ ‘ಶ್ಲಾಘನ ಶನಯ’ದ ಲೋಕಾರ್ಪಣಾ ಸಮಾರಂಭವು ಜೂನ್ 25 ಪೂರ್ವಹ್ನ 10 ಗಂಟೆಗೆ ನಡೆಯಲಿದ್ದು, ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳವರು ಶ್ಲಾಘನ ಶನಯ’ ವಸತಿ ನಿಲಯವನ್ನು ಲೋಕಾರ್ಪಣೆಗೊಳಿಸಿ, ಆಶೀರ್ವಚನ ನೀಡಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಮೊಗವೀರ ತಿಳಿಸಿದ್ದಾರೆ

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!