spot_img
Wednesday, June 24, 2026
spot_img

ಗಂಗೊಳ್ಳಿ: ಪರಿಸರ ದಿನಾಚರಣೆ, ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ

ಕುಂದಾಪುರ : ಅಂಗನವಾಡಿ ಕೇಂದ್ರ ಮಲ್ಯರಬೆಟ್ಟು ಗಂಗೊಳ್ಳಿ, ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತು ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಇದರ ವತಿಯಿಂದ ಪರಿಸರ ದಿನಾಚರಣೆ, ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರದ ವಠಾರದಲ್ಲಿ ಬುಧವಾರ ನಡೆಯಿತು.
ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಮತ್ತು ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ.ಗೋಪಾಲ ಬಿಲ್ಲವ ಅವರು ಜಂಟಿಯಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಂಗನವಾಡಿಯ ಬಾಲವಿಕಾಸ ಸಮಿತಿ ಅಧ್ಯಕ್ಷ ಅನಿತಾ ಖಾರ್ವಿ ಪರಿಸರ ಮಾಹಿತಿ ನೀಡಿದರು. ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಅಧ್ಯಕ್ಷೆ ಸಮಿತ್ರಾ ಜಿ., ವೀಣಾ, ಶೋಭಾ, ನಿಹಾಪ್, ರೋಶನ್, ನವೀದ್ ಚೌಗುಲೆ, ಲಿಬಿರಾ, ಶಾಂತಿ ಖಾರ್ವಿ, ಕೃಷ್ಣ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!