spot_img
Monday, July 6, 2026
spot_img

ಸಿ‌ಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ : ಮೇ 2026ರಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಂಟ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ಸೃಜನ್ ಜೆ. ಪಿ 276 ಅಂಕಗಳನ್ನು ಹಾಗೂ ಸಿಂಚನಾ ಸಿ. ಪೂಜಾರಿ 229 ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!