spot_img
Tuesday, July 7, 2026
spot_img

ಸಿ‌ಎಂಎ ಯು‌ಎಸ್ ಪರೀಕ್ಷೆಯಲ್ಲಿ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ವಿದ್ಯಾರ್ಥಿ ಸುಮಂತ್ ಸಾಧನೆ

ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಕೌಂಟೆಂಟ್ಸ್ ನಡೆಸಿದ ಸಿ.ಎಂ.ಎ. ಯು‌ಎಸ್ ಜೂನ್ ೨೦೨೬ರ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಜಗದೀಶ್ ಮೊಗವೀರ ಹಾಗೂ ಜ್ಯೋತಿ ದಂಪತಿಯ ಪುತ್ರ ಸುಮಂತ್ ಅವರು ಸಿ.ಎಂ.ಎ. ಯು‌ಎಸ್ ಪಾರ್ಟ್ 1 ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.

ಸಿ‌ಎಂಎ ಯು‌ಎಸ್ ಪರೀಕ್ಷೆಯಲ್ಲಿ ಸಾಧನೆ ಮಾಡಿರುವುದು ವಿದ್ಯಾರ್ಥಿಯ ಪರಿಶ್ರಮ, ಶಿಸ್ತು ಹಾಗೂ ನಿರಂತರ ಅಧ್ಯಯನದ ಪ್ರತೀಕವಾಗಿದೆ. ಅವರ ಈ ಸಾಧನೆಯು ಕಾಲೇಜಿನ ಶೈಕ್ಷಣಿಕ ಪರಂಪರೆಗೆ ಮತ್ತೊಂದು ಗರಿಮೆಯನ್ನು ತಂದುಕೊಟ್ಟಿದ್ದು, ವೃತ್ತಿಪರ ಶಿಕ್ಷಣ ಕ್ಷೇತ್ರದಲ್ಲಿ ಕಾಲೇಜಿನ ಸಾಧನೆಗೆ ಹೊಸ ಮೆರುಗು ನೀಡಿದೆ. ಅಲ್ಲದೆ, ವಾಣಿಜ್ಯ ವಿಭಾಗದ ಇತರ ವಿದ್ಯಾರ್ಥಿಗಳಿಗೆ ಇದು ಸ್ಫೂರ್ತಿದಾಯಕವಾಗಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!