spot_img
Wednesday, July 8, 2026
spot_img

ಕಾರ್ಕಳ ಜ್ಞಾನಸುಧಾ: ಮೌಲ್ಯಸುಧಾ : ಸುವರ್ಣ ಮಾಲಿಕೆಯ ಸಂಭ್ರಮ

 

ಗಣಿತನಗರ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲ್ಯಸುಧಾ ಕಾರ್ಯಕ್ರಮದ 50ನೇ ಮಾಲಿಕೆಯ ಸುವರ್ಣ ಸಂಭ್ರಮವು ಜುಲೈ 11ರ ಶನಿವಾರದಂದು ಸಂಜೆ 06:15ಕ್ಕೆ ನಡೆಯಲಿದೆ. ಈ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ‘ರಾಷ್ಟ್ರದೇವೋಭವ’ ಖ್ಯಾತಿಯ ಸನಾತನ ನಾಟ್ಯಾಲಯ, ಮಂಗಳೂರು ಇವರಿಂದ “ಸನಾತನ ರಾಷ್ಟ್ರಾಂಜಲಿ” ಎಂಬ ವಿಶೇಷ ಕಾರ್ಯಕ್ರಮವು ಪ್ರಸ್ತುತಗೊಳ್ಳಲಿದೆ. ಕಲಾಸಕ್ತರೂ ಭಾಗವಹಿಸಬಹುದೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!